- ಮಹಾಪಾಪಗಳು ಈ ಹದೀಸಿನಲ್ಲಿರುವ ಏಳು ಪಾಪಗಳಿಗೆ ಸೀಮಿತವಲ್ಲ. ಈ ಏಳು ಪಾಪಗಳು ಗಂಭೀರ ಮತ್ತು ಅಪಾಯಕಾರಿ ಪಾಪಗಳಾಗಿರುವುದರಿಂದ ಅವುಗಳನ್ನು ವಿಶೇಷವಾಗಿ ಇಲ್ಲಿ ಉಲ್ಲೇಖಿಸಲಾಗಿದೆ.
- ಕಾನೂನುಬದ್ಧವಾಗಿ ಮನುಷ್ಯ ಹತ್ಯೆ ಮಾಡಲು ಅನುಮತಿಯಿದೆ. ಉದಾಹರಣೆಗೆ, ಪ್ರತೀಕಾರವಾಗಿ, ಧರ್ಮಪರಿತ್ಯಾಗ ಮಾಡಿದ್ದಕ್ಕಾಗಿ, ವಿವಾಹವಾದ ನಂತರ ವ್ಯಭಿಚಾರ ಮಾಡಿದ್ದಕ್ಕಾಗಿ ಇತ್ಯಾದಿ. ಆದರೆ ಇಂತಹ ಸಂದರ್ಭಗಳಲ್ಲಿ ಕಾನೂನುಬದ್ಧ ಆಡಳಿತಗಾರ ಮಾತ್ರ ಮರಣ ಶಾಸನವನ್ನು ಹೊರಡಿಸಬೇಕು.