/ ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ...

ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ...

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ."
متفق عليه

ವಿವರಣೆ

ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ. ಈ ವಿರೋಧವು ಪುರುಷರಲ್ಲಿ ಹಿರಿಯರು ಮತ್ತು ಕಿರಿಯರೆಲ್ಲರಿಗೂ ಅನ್ವಯವಾಗುತ್ತದೆ. ಮಹಿಳೆಯರು ತಲೆಗೂದಲನ್ನು ಬೋಳಿಸಬಾರದು.

Hadeeth benefits

  1. ಮನುಷ್ಯನ ರೂಪದ ಬಗ್ಗೆ ಇಸ್ಲಾಂ ಧರ್ಮವು ಕಾಳಜಿ ವಹಿಸುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.