- ಈ ಹದೀಸ್ ಉತ್ತಮ ನಡವಳಿಕೆಯ ಶ್ರೇಷ್ಠತೆಯನ್ನು ಮತ್ತು ಅವು ಸತ್ಯವಿಶ್ವಾಸದ ಭಾಗವಾಗಿದೆ ಎಂದು ಸೂಚಿಸುತ್ತದೆ.
- ಕರ್ಮಗಳು ಸತ್ಯವಿಶ್ವಾಸದ ಭಾಗವಾಗಿದೆ. ಸತ್ಯವಿಶ್ವಾಸವು ಹೆಚ್ಚಾಗುತ್ತದೆ ಮತ್ತು ಕಡಿಮೆಯಾಗುತ್ತದೆ.
- ಇಸ್ಲಾಂ ಮಹಿಳೆಯರನ್ನು ಗೌರವಿಸುತ್ತದೆ ಮತ್ತು ಅವರೊಡನೆ ಉತ್ತಮವಾಗಿ ವರ್ತಿಸಲು ಪ್ರೋತ್ಸಾಹಿಸುತ್ತದೆ.