- ಸ್ವರ್ಗ ಪ್ರವೇಶ ಸಿಗಬೇಕಾದರೆ ಅಲ್ಲಾಹನನ್ನು ಭಯಪಡುವುದು ಮುಂತಾದ ಅಲ್ಲಾಹನೊಂದಿಗೆ ಸಂಬಂಧವಿರುವ ಮತ್ತು ಉತ್ತಮ ನಡವಳಿಕೆಯಂತಹ ಜನರೊಂದಿಗೆ ಸಂಬಂಧವಿರುವ ಕೆಲವು ಕಾರಣಗಳಿವೆಯೆಂದು ಈ ಹದೀಸ್ ತಿಳಿಸುತ್ತದೆ.
- ನಾಲಿಗೆಯು ಮನುಷ್ಯನಿಗೆ ತಂದೊಡ್ಡುವ ಅಪಾಯಗಳ ಬಗ್ಗೆ ಮತ್ತು ಅದು ನರಕ ಪ್ರವೇಶಕ್ಕೆ ಕಾರಣವಾಗುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.
- ಮೋಹ ಮತ್ತು ಅಶ್ಲೀಲತೆಗಳು ಮನುಷ್ಯನಿಗೆ ತಂದೊಡ್ಡುವ ಅಪಾಯಗಳ ಬಗ್ಗೆ ಮತ್ತು ಅದು ಜನರು ಅತಿಹೆಚ್ಚಾಗಿ ನರಕ ಪ್ರವೇಶಿಸಲು ಕಾರಣವಾಗುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.