- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ನಡವಳಿಕೆಯ ಸಂಪೂರ್ಣತೆಯನ್ನು ಈ ಹದೀಸ್ ತಿಳಿಸುತ್ತದೆ.
- ಉತ್ತಮ ನಡವಳಿಕೆಯಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪರಿಪೂರ್ಣ ಮಾದರಿಯಾಗಿದ್ದಾರೆಂದು ಈ ಹದೀಸ್ ತಿಳಿಸುತ್ತದೆ.
- ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತಮ ನಡವಳಿಕೆಯನ್ನು ಅನುಕರಿಸಬೇಕೆಂದು ಈ ಹದೀಸ್ ಒತ್ತಾಯಿಸುತ್ತದೆ.