- ಅಲ್ಲಾಹನಿಗೆ ಇಷ್ಟವಾಗುವ ರೀತಿಯಲ್ಲಿ ಜೀವನವನ್ನು ಸದುಪಯೋಗಪಡಿಸಬೇಕೆಂದು ಪ್ರೇರೇಪಿಸಲಾಗಿದೆ.
- ಅಲ್ಲಾಹು ದಾಸರಿಗೆ ಅಸಂಖ್ಯ ಅನುಗ್ರಹಗಳನ್ನು ದಯಪಾಲಿಸಿದ್ದಾನೆ. ಅವನು ದಾಸನಿಗೆ ನೀಡಿದ ಅನುಗ್ರಹಗಳ ಬಗ್ಗೆ ಪ್ರಶ್ನಿಸಲಿದ್ದಾನೆ. ಆದ್ದರಿಂದ ಅಲ್ಲಾಹನ ಅನುಗ್ರಹವನ್ನು ಅವನಿಗೆ ಇಷ್ಟವಾಗುವ ರೀತಿಯಲ್ಲಿ ವಿನಿಯೋಗಿಸುವುದು ಕಡ್ಡಾಯವಾಗಿದೆ.