- ಮುಸಲ್ಮಾನರ ಘನತೆಗೆ ಚ್ಯುತಿ ತರುವ ಮಾತುಗಳನ್ನು ಆಡುವುದನ್ನು ಈ ಹದೀಸ್ ವಿರೋಧಿಸುತ್ತದೆ.
- ಪ್ರತಿಫಲವು ಕರ್ಮದ ಅದೇ ವರ್ಗಕ್ಕೆ ಸೇರಿರುತ್ತದೆ، ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನನ್ನು ಅಲ್ಲಾಹು ನರಕದಿಂದ ಕಾಪಾಡುತ್ತಾನೆ.
- ಇಸ್ಲಾಂ ಧರ್ಮವು ಅದರ ಅನುಯಾಯಿಗಳ ನಡುವೆ ಸಹೋದರತೆ ಮತ್ತು ಸಹಾಯ-ಸಹಕಾರಗಳನ್ನು ಪ್ರೋತ್ಸಾಹಿಸುವ ಧರ್ಮವಾಗಿದೆ.