- ಮೆರೆಯುವುದು, ತರ್ಕಿಸುವುದು, ಸಭೆಗಳಲ್ಲಿ ಗೌರವ ಸ್ಥಾನ ಪಡೆಯುವುದು ಮುಂತಾದ ಉದ್ದೇಶಗಳಿಗಾಗಿ ಜ್ಞಾನವನ್ನು ಕಲಿಯುವವನಿಗೆ ನರಕ ಕಟ್ಟಿಟ್ಟ ಬುತ್ತಿ ಎಂಬ ಬೆದರಿಕೆಯು ಈ ಹದೀಸಿನಲ್ಲಿದೆ.
- ಜ್ಞಾನವನ್ನು ಕಲಿಯುವಾಗ ಮತ್ತು ಕಲಿಸುವಾಗ ಉದ್ದೇಶವನ್ನು ನಿಷ್ಕಳಂಕಗೊಳಿಸುವುದರ ಪ್ರಾಮುಖ್ಯತೆಯನ್ನು ಈ ಹದೀಸ್ ವ್ಯಕ್ತಪಡಿಸುತ್ತದೆ.
- ಉದ್ದೇಶವು ಕರ್ಮಗಳ ಅಡಿಪಾಯವಾಗಿದೆ. ಅದರ ಆಧಾರದಲ್ಲೇ ಪ್ರತಿಫಲ ನೀಡಲಾಗುತ್ತದೆ.