- ಎರಡು ಸಾಕ್ಷ್ಯವಚನಗಳು ಅವಿಭಾಜ್ಯವಾಗಿವೆ. ಒಂದನ್ನು ಹೊರತುಪಡಿಸಿ ಇನ್ನೊಂದನ್ನು ಮಾತ್ರ ಸ್ವೀಕರಿಸಿದರೆ ಅದು ಸಿಂಧುವಾಗುವುದಿಲ್ಲ. ಆದ್ದರಿಂದಲೇ ಅವುಗಳನ್ನು ಒಂದೇ ಸ್ತಂಭವಾಗಿ ಪರಿಗಣಿಸಲಾಗಿದೆ.
- ಎರಡು ಸಾಕ್ಷ್ಯವಚನಗಳು ಧರ್ಮದ ಅಡಿಪಾಯವಾಗಿವೆ. ಅವುಗಳ ಅಭಾವದಲ್ಲಿ ಯಾವುದೇ ಮಾತು-ಕರ್ಮಗಳನ್ನು ಸ್ವೀಕಾರವಾಗುವುದಿಲ್ಲ.