- ಪರಲೋಕದಲ್ಲಿ ಮನುಷ್ಯನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಶಾಶ್ವತವಾಗಿ ಮರಳುತ್ತಾನೆ ಎಂದು ಈ ಹದೀಸ್ ತಿಳಿಸುತ್ತದೆ.
- ಈ ಹದೀಸಿನಲ್ಲಿ ಪುನರುತ್ಥಾನ ದಿನದ ಭಯಾನಕತೆಯ ಬಗ್ಗೆ ತೀವ್ರವಾಗಿ ಎಚ್ಚರಿಸಲಾಗಿದೆ ಮತ್ತು ಅದು ವ್ಯಥೆ ಹಾಗೂ ವಿಷಾದದ ದಿನವೆಂದು ಹೇಳಲಾಗಿದೆ.
- ಸ್ವರ್ಗವಾಸಿಗಳ ಸಂತೋಷವು ಶಾಶ್ವತವಾಗಿರುತ್ತದೆ ಮತ್ತು ನರಕವಾಸಿಗಳ ದುಃಖವು ಶಾಶ್ವತವಾಗಿರುತ್ತದೆ ಎಂದು ಈ ಹದೀಸ್ ತಿಳಿಸುತ್ತದೆ.