- ಈ ಹದೀಸಿನಲ್ಲಿ ಬಹುದೇವಾರಾಧನೆಯ ಬಗ್ಗೆ ಮತ್ತು ಅದರ ಎಲ್ಲಾ ವಿಧಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರ್ಮಗಳ ಸ್ವೀಕಾರಕ್ಕೆ ಅದು ಅಡ್ಡಿಯಾಗುತ್ತದೆಂದು ತಿಳಿಸಲಾಗಿದೆ.
- ಈ ಹದೀಸಿನಿಂದ ಅಲ್ಲಾಹನ ನಿರಪೇಕ್ಷತೆ ಮತ್ತು ಮಹಿಮೆಯನ್ನು ತಿಳಿಯಬಹುದು. ಯಾವುದೇ ಕರ್ಮ ಮಾಡುವಾಗ ನಿಷ್ಕಳಂಕವಾಗಿರಲು ಈ ಜ್ಞಾನವು ನಮಗೆ ಸಹಾಯ ಮಾಡುತ್ತದೆ.